Saturday, June 6, 2026
Homeತಾಜಾ ಸುದ್ದಿಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ಪತ್ತೆ ಹಚ್ಚಲು ಅಧಿಕಾರಿಗಳೊಂದಿಗೆ ಸಭೆ: ಎಡಿಜಿಪಿ...

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ಪತ್ತೆ ಹಚ್ಚಲು ಅಧಿಕಾರಿಗಳೊಂದಿಗೆ ಸಭೆ: ಎಡಿಜಿಪಿ ಅಲೋಕ್‌ ಕುಮಾರ್‌

- Advertisement -
- Advertisement -

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನ ಬಂಧಿಸಲಾಗಿದೆ.ಇನ್ನು  ಮೂವರು ಪ್ರಮುಖ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸಲಾಗ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೂವರು ಆರೋಪಿಗಳ ಫೋಟೋ, ಮನೆ ವಿಳಾಸ ಎಲ್ಲವೂ ತಿಳಿದಿದೆ. ಆದ್ರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿದ್ದಾರೆ.ಅವರನ್ನು ಹೇಗೆ ಪತ್ತೆ ಹಚ್ಚಬೇಕೆಂಬ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಎಂದರು.

- Advertisement -

Latest News

error: Content is protected !!