Friday, June 5, 2026
Homeತಾಜಾ ಸುದ್ದಿಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ: ಗೌಪ್ಯ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ: ಗೌಪ್ಯ ಮಾಹಿತಿ ಲಭ್ಯ

- Advertisement -
- Advertisement -

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಾರು ಗೌಪ್ಯ ಮಾಹಿತಿಗಳು ಲಭಿಸಿವೆ ಎನ್ನಲಾಗಿದೆ.

ಆರೋಪಿಗಳಿಗೆ ಇದೇ ಸೆಂಟರ್‌ನಲ್ಲಿ ತರಬೇತಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.ಖುದ್ದು ರಾಷ್ಟ್ರೀಯ ತನಿಖಾ ತಂಡವೇ ಮಿತ್ತೂರಿಗೆ ಆಗಮಿಸಿದ್ದು, ಈ ತರಬೇತಿ ಕೇಂದ್ರದ ಚಟುವಟಿಕೆಗಳ ಮೇಲೆ ತನಿಖೆ ಆರಂಭಿಸಿದೆ.

- Advertisement -

Latest News

error: Content is protected !!