Monday, June 8, 2026
Homeತಾಜಾ ಸುದ್ದಿಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮೂರನೇ ಆರೋಪಿ ಪೊಲೀಸರ ವಶ

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮೂರನೇ ಆರೋಪಿ ಪೊಲೀಸರ ವಶ

- Advertisement -
- Advertisement -

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಕೋಳಿ ಅಂಗಡಿ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಕಾಣಿಯೂರಿನಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಈತ ಬೆಳ್ಳಾರೆ ಮೂಲದವನು ಎಂದು ತಿಳಿದುಬಂದಿದೆ. ಪ್ರವೀಣ್‌ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಶೋಧ ಮುಂದುವರೆದಿದೆ.

- Advertisement -

Latest News

error: Content is protected !!