Friday, May 3, 2024
Homeತಾಜಾ ಸುದ್ದಿಬೆಳ್ಳಾರೆ: ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ

spot_img
- Advertisement -
- Advertisement -

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ತಂದೆ ಶೇಖರ ಪೂಜಾರಿ ಅಸ್ವಸ್ಥಗೊಂಡಿದ್ದು, ಅವರನ್ನ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಅಗಲಿಕೆಯಿಂದ ತೀವ್ರ ನೋವಿನಲ್ಲಿದ್ದ ಪ್ರವೀಣ್‌ ಅವರ ತಂದೆಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ.

ಈ ಮೊದಲೇ ಅವರು ಹೃದ್ರೋಗದಿಂದ ಬಳಲುತ್ತಿದ್ದು, ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

- Advertisement -
spot_img

Latest News

error: Content is protected !!