Thursday, June 4, 2026
Homeಕರಾವಳಿಪುತ್ತೂರು ಮಹಾಲಿಂಗೇಶ್ವರ ದೇವರಲ್ಲಿ ಮಳೆಗಾಗಿ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವರಲ್ಲಿ ಮಳೆಗಾಗಿ ಪ್ರಾರ್ಥನೆ

- Advertisement -
- Advertisement -

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪುತ್ತೂರಿನ ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸೀಯಾಳಾಭಿಷೇಕದ ಸೇವೆ ಸಲ್ಲಿಸಿ, ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರ ಜೊತೆ ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!