Sunday, July 12, 2026
Homeಕರಾವಳಿಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಚೇತರಿಕೆಗೆ ಅಭಿಮಾನಿಯಿಂದ ಧರ್ಮಸ್ಥಳದಲ್ಲಿ ಉರುಳು ಸೇವೆ

ಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಚೇತರಿಕೆಗೆ ಅಭಿಮಾನಿಯಿಂದ ಧರ್ಮಸ್ಥಳದಲ್ಲಿ ಉರುಳು ಸೇವೆ

- Advertisement -
- Advertisement -

ಧರ್ಮಸ್ಥಳ : ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯೊಬ್ಬರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ್ದಾರೆ.ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ

ಇದೇ ವೇಳೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆಯಲ್ಲಿ ತೊಡಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

- Advertisement -

Latest News

error: Content is protected !!