Wednesday, June 3, 2026
Homeತಾಜಾ ಸುದ್ದಿಉಳ್ಳಾಲ: ಸಾಮೂಹಿಕ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿ ಭಾವಚಿತ್ರ: ಹಿಂದೂ ಕಾರ್ಯಕರ್ತರಿಂದ ತೀವ್ರ ವಿರೋಧ

ಉಳ್ಳಾಲ: ಸಾಮೂಹಿಕ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿ ಭಾವಚಿತ್ರ: ಹಿಂದೂ ಕಾರ್ಯಕರ್ತರಿಂದ ತೀವ್ರ ವಿರೋಧ

- Advertisement -
- Advertisement -

ಉಳ್ಳಾಲ: ಸಾಮೂಹಿಕ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಬಳಸಿರೋದನ್ನ ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಕೊಲ್ಯ ಎಂಬಲ್ಲಿ ನಡೆದಿದೆ.

ಫ್ಲೆಕ್ಸ್‌ನಲ್ಲಿ ಮಹಿಳೆಯ ಅನುಮತಿ ಇಲ್ಲದೇ ಫೋಟೋ ಬಳಸಲಾಗಿದೆ. ಇದ್ರಿಂದ ಕೆರಳಿದ ಬಜರಂಗದಳ ಕಾರ್ಯಕರ್ತರು ಶಾಸಕ ಯು.ಟಿ.ಖಾದರ್ ಅವರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಆಯೋಜಕರು ಕಾರ್ಯಕರ್ತರ ಮನವೊಲಿಸಿ ಫ್ಲೆಕ್ಸ್ ತೆರವುಗೊಳಿಸಿದರು. ಉಳ್ಳಾಲ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

- Advertisement -

Latest News

error: Content is protected !!