Friday, April 19, 2024
Homeಕರಾವಳಿಉಡುಪಿಉಡುಪಿಯ ಹೆಬ್ರಿಯಲ್ಲಿ 6 ತಿಂಗಳ ಗರ್ಭಿಣಿ ನಾಪತ್ತೆ

ಉಡುಪಿಯ ಹೆಬ್ರಿಯಲ್ಲಿ 6 ತಿಂಗಳ ಗರ್ಭಿಣಿ ನಾಪತ್ತೆ

spot_img
- Advertisement -
- Advertisement -

ಉಡುಪಿ: ಗರ್ಭಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ 6 ತಿಂಗಳ ಗರ್ಭಿಣಿ ಲಕ್ಷ್ಮೀ (22) ಮೇ 25 ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5:30ರ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊಹ ಹೋಗಿ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.: 08253-251116, ಪಿ.ಎಸ್.ಐ ಮೊ.ಸಂ.: 9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.: 08258-231083,.ಮೊ.ಸಂ.:9480805435 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!