Thursday, June 4, 2026
HomeUncategorizedಪುತ್ತೂರು; ಫೆಬ್ರವರಿ 11 ರಂದು ಪುತ್ತೂರಿಗೆ ಅಮಿತ್ ಶಾ ಭೇಟಿ; ಸ್ಥಳೀಯರ ನಾಯಕರ ಹೆಗಲಿಗೆ ಸಮಾವೇಶಕ್ಕೆ...

ಪುತ್ತೂರು; ಫೆಬ್ರವರಿ 11 ರಂದು ಪುತ್ತೂರಿಗೆ ಅಮಿತ್ ಶಾ ಭೇಟಿ; ಸ್ಥಳೀಯರ ನಾಯಕರ ಹೆಗಲಿಗೆ ಸಮಾವೇಶಕ್ಕೆ 1 ಲಕ್ಷ ಜನರನ್ನು ಸೇರಿಸುವ ಜವಾಬ್ದಾರಿ

- Advertisement -
- Advertisement -

ಮಂಗಳೂರು: ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪುತ್ತೂರಿಗೆ ಆಗಮಿಸಲಿದ್ದು ಅದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ಪುತ್ತೂರಿನಲ್ಲಿ ಫೆಬ್ರವರಿ 11 ರಂದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಅಮಿತ್ ಶಾ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಹೊಂದಲಾಗಿದ್ದು, 1 ಲಕ್ಷ  ಜನ ಸೇರಿಸುವ ಜವಬ್ದಾರಿಯನ್ನು ಸ್ಥಳೀಯ ಬಿಜೆಪಿ ನಾಯಕರ ಹೆಗಲಿಗೆ ವಹಿಸಲಾಗಿದೆ ಎನ್ನಲಾಗಿದೆ.

ಸದ್ಯ ಅಮಿತ್ ಶಾ ಭೇಟಿ ಕರಾವಳಿಯಲ್ಲಿ ಬಿಜೆಪಿ ನಾಯಕರಲ್ಲಿ ಹೊಸ ಹುರುಪು ಮೂಡಿಸಿದೆ.

- Advertisement -

Latest News

error: Content is protected !!