Saturday, June 6, 2026
Homeತಾಜಾ ಸುದ್ದಿಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ಭರ್ಜರಿ ತಯಾರಿ: ಸಿದ್ದರಾಮಯ್ಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಾ ಖ್ಯಾತ ನಟ...

ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ಭರ್ಜರಿ ತಯಾರಿ: ಸಿದ್ದರಾಮಯ್ಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಾ ಖ್ಯಾತ ನಟ ವಿಜಯ್ ಸೇತುಪತಿ?

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.

ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ ರೆಡಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಬಣ್ಣ ಹಚ್ಚಲಿದ್ದಾರೆ ಎಂದು ಮೂಲಗಳ ಪ್ರಕಾರ ಮಾಹಿತಿ ಸಿಕ್ಕಿದೆ. ಕೊಪ್ಪಳದ ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾತುಕತೆ ನಡೆದಿದ್ದು, ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. 

- Advertisement -

Latest News

error: Content is protected !!