Saturday, October 17, 2026
HomeUncategorizedಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ; ದ.ಕ. ಜಿ.ಪಂ. ಕಚೇರಿಯಲ್ಲಿ ಪೂರ್ವಭಾವಿ ಸಭೆ

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ; ದ.ಕ. ಜಿ.ಪಂ. ಕಚೇರಿಯಲ್ಲಿ ಪೂರ್ವಭಾವಿ ಸಭೆ

- Advertisement -
- Advertisement -

ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ
ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದರು.

ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಸಾಗರಮಾಲಾ ಯೋಜನೆಯ ಉದ್ಘಾಟನೆಗಾಗಿ ಸೆಪ್ಟೆಂಬರ್ 2 ರಂದು ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

- Advertisement -

Latest News

error: Content is protected !!