Sunday, June 7, 2026
Homeತಾಜಾ ಸುದ್ದಿಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ಬೆಲೆ ನಿಗಧಿ: ಖಾಸಗಿ ಆಸ್ಪತ್ರೆಗಳಿಗೆ 800 ರೂ. ಹಾಗೂ...

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ಬೆಲೆ ನಿಗಧಿ: ಖಾಸಗಿ ಆಸ್ಪತ್ರೆಗಳಿಗೆ 800 ರೂ. ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 325 ರೂ.

- Advertisement -
- Advertisement -

ನವದೆಹಲಿ: ಮೂಗಿನ ಮೂಲಕ ಹಾಕುವ ಲಸಿಕೆಗೆ ಭಾರತ್ ಬಯೋಟೆಕ್ ಬೆಲೆಯನ್ನು ನಿಗದಿಪಡಿಸಿದೆ. ಖಾಸಗಿ ಆಸ್ಪತ್ರೆಗಳಿಗೆ 800 ರೂ, ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 325 ರೂ. ಎಂದು ದರವನ್ನು ನಿಗದಿಪಡಿಸಿದೆ.

ಭಾರತ ಸರ್ಕಾರವು ಮೂಗಿನ ಮೂಲಕ ಹಾಕುವ ಲಸಿಕೆಯನ್ನು ಅನುಮೋದಿಸಿದೆ. ಇದನ್ನು ಹೆಟೆರೊಲಾಜಸ್ ಬೂಸ್ಟರ್ ಆಗಿ ಬಳಸಲಾಗುವುದು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಲಭ್ಯವಿರುತ್ತದೆ. ಇದನ್ನು ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!