Wednesday, June 3, 2026
Homeತಾಜಾ ಸುದ್ದಿಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

- Advertisement -
- Advertisement -

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!