Wednesday, June 24, 2026
Homeಕರಾವಳಿಪ್ರಧಾನಿ ಮೋದಿಯಿಂದ ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ

ಪ್ರಧಾನಿ ಮೋದಿಯಿಂದ ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ

- Advertisement -
- Advertisement -

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಸೆರೆನ್ಸ್ ಮೂಲಕ ಗುಜರಾತ್ ನ ಅಹಮ್ಮದಾಬಾದ್ ನಿಂದ ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಲ್ಯಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು, ರೈಲ್ವೇ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು, ರೈಲ್ವೇ ಹೋರಾಟಗಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

- Advertisement -

Latest News

error: Content is protected !!