Friday, October 16, 2026
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆಸ್ಪತ್ರೆಗೆ ದಾಖಲು

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಇಂದು ಸಂಜೆ ತೆರಳಲಿದ್ದಾರೆ ಎನ್ನಲಾಗಿದೆ.

ನಿನ್ನೆಯಷ್ಟೇ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಇವರ ಕಾರು ಮೈಸೂರಿನಲ್ಲಿ ಅಪಘಾತವಾಗಿ ಅವರ ಪುತ್ರ, ಸೊಸೆ ಹಾಗೂ ಮಗು ಗಾಯಗೊಂಡಿದ್ದರು.

- Advertisement -

Latest News

error: Content is protected !!