Thursday, June 4, 2026
Homeತಾಜಾ ಸುದ್ದಿಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸಮಾವೇಶ ಮುಗಿಸಿ ದೆಹಲಿಗೆ ತೆರಳಿದ್ದ ನಮೋ ಇಂದು ಮಂಗಳೂರು ಸಮಾವೇಶದ ಕೆಲವೊಂದು ಫೋಟೋ ಹಂಚಿಕೊಳ್ಳುವ ಮೂಲಕ ಟ್ವೀಟ್ ಮಾಡಿದ್ದಾರೆ

- Advertisement -

Latest News

error: Content is protected !!