Thursday, May 9, 2024
Homeತಾಜಾ ಸುದ್ದಿಜನವರಿಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ 4 ಬಾರಿ ಭೇಟಿ

ಜನವರಿಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ 4 ಬಾರಿ ಭೇಟಿ

spot_img
- Advertisement -
- Advertisement -

ಧಾರವಾಡ: ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 3-4 ಬಾರಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ ಜೋಶಿ, ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ. ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಹಿಂದೆ ನಿರ್ಮಾಣವಾಗುತ್ತಿರುವ ಐಐಟಿ ಕ್ಯಾಂಪಸ್‌ ಉದ್ಘಾಟನೆಯನ್ನು ಮೋದಿ ನೆರವೇರಿಸಲಿದ್ದಾರೆ ಎಂದರು.

- Advertisement -
spot_img

Latest News

error: Content is protected !!