Friday, June 5, 2026
Homeತಾಜಾ ಸುದ್ದಿಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

- Advertisement -
- Advertisement -

ಬೆಂಗಳೂರು: ಮಂಡ್ಯ ಮತ್ತು ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ, ಐಐಟಿ ಧಾರವಾಡದ ನೂತನ ಕಟ್ಟಡವನ್ನು ಲೋಕಾರ್ಪಣೆ ಸೇರಿದಂತೆ ವಿವಿಧ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

 

- Advertisement -

Latest News

error: Content is protected !!