Monday, June 30, 2025
Homeತಾಜಾ ಸುದ್ದಿನಾಳೆ ಗುಜರಾತ್‌ನ ತೂಗು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ನಾಳೆ ಗುಜರಾತ್‌ನ ತೂಗು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

spot_img
- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 1 ರಂದು ಗುಜರಾತ್‌ನ ತೂಗು ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ತೂಗು ಸೇತುವೆ ಕುಸಿದು 133 ಜನರು ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ, ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಮೋದಿ ಘೋಷಿಸಿದ್ದಾರೆ ಎಂದು ಪಿಎಂಒ ತಿಳಿಸಿದೆ.

- Advertisement -
spot_img

Latest News

error: Content is protected !!