Sunday, April 28, 2024
Homeತಾಜಾ ಸುದ್ದಿದೇಶ ವಾಸಿಗಳಿಗೆ ಸಿಹಿಸುದ್ದಿ ನೀಡಿದ ಪ್ರಧಾನಿ ನರೇಂದ್ರ ಮೋದಿ!..

ದೇಶ ವಾಸಿಗಳಿಗೆ ಸಿಹಿಸುದ್ದಿ ನೀಡಿದ ಪ್ರಧಾನಿ ನರೇಂದ್ರ ಮೋದಿ!..

spot_img
- Advertisement -
- Advertisement -

ನವದೆಹಲಿ: ಕೊರೊನಾ ವೈರಸ್ ಉಪಟಳಕ್ಕೆ ನಲುಗಿರುವ ದೇಶ ವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿಸುದ್ದಿ ನೀಡಿದ್ದಾರೆ. ಕೊರೊನಾ ವೈರಸ್ ಲಸಿಕೆಯು ಕೆಲವೇ ವಾರಗಳಲ್ಲಿ ಭಾರತದಲ್ಲಿ ದೊರೆಯಲಿದ್ದು ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ದೇಶದಲ್ಲಿ ಕೊರೊನಾಗೆ 8 ಲಸಿಕೆಗಳು ಭಾರತದಲ್ಲಿ ಸಿದ್ದವಾಗುತ್ತಿದ್ದು, ಕೆಲವೇ ವಾರಗಳಲ್ಲಿ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆ ಬಗ್ಗೆ ರಾಷ್ಟ್ರೀಯ ತಜ್ಞರ ಸಮಿತಿ ನಿರ್ಧರಿಸಲಿದೆ ಎಂದು ಸರ್ವ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು ಹೇಳಿದರು. ಲಸಿಕೆ ಬಳಕೆಗೆ ಒಪ್ಪಿಗೆ ಸಿಕ್ಕಿದ ತಕ್ಷಣ ಮುಂದುವರಿಯಲಾಗುತ್ತದೆ ಎಂದು ಅವರು ತಿಳಿಸಿದರು.

- Advertisement -
spot_img

Latest News

error: Content is protected !!