Tuesday, July 14, 2026
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ

ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ

- Advertisement -
- Advertisement -

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.

ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!