Tuesday, June 9, 2026
Homeತಾಜಾ ಸುದ್ದಿಮೈಸೂರು ಅರಮನೆ ಮುಂಭಾಗ ಜೂನ್ 21 ರಂದು ಪ್ರಧಾನಿ ಮೋದಿ ಯೋಗ

ಮೈಸೂರು ಅರಮನೆ ಮುಂಭಾಗ ಜೂನ್ 21 ರಂದು ಪ್ರಧಾನಿ ಮೋದಿ ಯೋಗ

- Advertisement -
- Advertisement -

ಮೈಸೂರು: ಜೂ.‌ 21 ರಂದು ವಿಶ್ವ ಯೋಗ ದಿನಾಚರಣೆಗೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ‌ಮೋದಿ ಯೋಗ ಕಾರ್ಯಕ್ರಮಕ್ಕೆ ಸ್ಥಳ ನಿಗದಿಯಾಗಿದೆ. ಮೈಸೂರು ಅರಮನೆ ಮುಂಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಮೈಸೂರಿನ ರೇಸ್ ಕೋರ್ಸ್ ಅಥವಾ ಮೈಸೂರು ಅರಮನೆ ಮುಂಭಾಗದಲ್ಲಿ ಯೋಗ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚೆ ನಡೆದಿತ್ತು. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಅಂತಿಮವಾಗಿ ಅರಮನೆ ಮುಂಭಾಗ ಕಾರ್ಯಕ್ರಮ ನಡೆಸಲು ಒಪ್ಪಿಗೆ ದೊರೆತಿದೆ.

- Advertisement -

Latest News

error: Content is protected !!