Sunday, June 30, 2024
Homeತಾಜಾ ಸುದ್ದಿನವದೆಹಲಿ: ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

ನವದೆಹಲಿ: ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

spot_img
- Advertisement -
- Advertisement -

ವದೆಹಲಿ: ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ  ಭೇಟಿಯಾದ ನರೇಂದ್ರ ಮೋದಿ ಕೇಂದ್ರ ಮಂತ್ರಿಮಂಡಲದ ಜೊತೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

- Advertisement -
spot_img

Latest News

error: Content is protected !!