Thursday, June 4, 2026
Homeಕರಾವಳಿಉಡುಪಿಉಡುಪಿ: ಖಾಸಗಿ ಬಸ್ ಮೋರಿಗೆ ಡಿಕ್ಕಿ !

ಉಡುಪಿ: ಖಾಸಗಿ ಬಸ್ ಮೋರಿಗೆ ಡಿಕ್ಕಿ !

- Advertisement -
- Advertisement -

ಉಡುಪಿ: ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿರುವ ಮೋರಿಗೆ ಡಿಕ್ಕಿ ಹೊಡೆದಿದೆ. ಕಾರ್ಕಳ ತಾಲೂಕಿನ ನೀರೆ ಬೈಲೂರು ಸಮೀಪದಲ್ಲಿ ಸಂಭವಿಸಿದೆ.


ಕಾರ್ಕಳದಿoದ ಹಿರಿಯಡ್ಕ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬದಿಯಲ್ಲಿರುವ ಮೋರಿಯೊಂದಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

- Advertisement -

Latest News

error: Content is protected !!