Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ ಖಾಸಗಿ ಬಸ್‌ ಸಂಚಾರ ಸ್ಥಗಿತ

ಕಾಸರಗೋಡಿನಲ್ಲಿ ಖಾಸಗಿ ಬಸ್‌ ಸಂಚಾರ ಸ್ಥಗಿತ

- Advertisement -
- Advertisement -

ಕಾಸರಗೋಡು : ಕಾಸರಗೊಡು ಹೊಸ ಬಸ್ ನಿಲ್ದಾಣದೊಳಗೆ ನಗರಸಭೆ ನೂತನವಾಗಿ ನಿರ್ಮಿಸುತ್ತಿರುವ ವಾಣಿಜ್ಯ ಸಂಕೀರ್ಣ ಕಾಮಗಾರಿಯನ್ನು ತತ್‌ಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಖಾಸಗಿ ಬಸ್‌ಗಳು ನಿನ್ನೆ ಮಧ್ಯಾಹ್ನದ ಬಳಿಕ ಸಂಚಾರ ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿವೆ.

ಕಾಮಗಾರಿಯಿಂದಾಗಿ ಬಸ್‌ಗಳ ಪಾರ್ಕಿಂಗ್‌ಗೆ ತೊಂದರೆಯಾಗುತ್ತಿದ್ದು ಕಾಮಗಾರಿ ನಿಲ್ಲಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ ಮಾಡಿದರೂ ಮುಂದುವರಿದಿದೆ. ಕಾಮಗಾರಿ ನಿಲ್ಲಿಸುವ ತನಕ ಸಂಚಾರ ಸ್ಥಗಿತಗೊಳಿಸುವುದಾಗಿ ಖಾಸಗಿ ಬಸ್ ಮಾಲೀಕರ ಸಂಘದ ತುರ್ತು ಸಭೆಯಲ್ಲಿ ತೀರ್ಮಾನಿಸಿದೆ.

- Advertisement -

Latest News

error: Content is protected !!