Friday, June 5, 2026
Homeತಾಜಾ ಸುದ್ದಿಕೇರಳ: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಖಾಸಗಿ ಬಸ್ಸು ಮುಷ್ಕರ

ಕೇರಳ: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಖಾಸಗಿ ಬಸ್ಸು ಮುಷ್ಕರ

- Advertisement -
- Advertisement -

ಕೇರಳ: ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಸು ಮಾಲಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ಖಾಸಗಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಕನಿಷ್ಠ ದರವನ್ನು 12 ರೂ.ಗೆ ಹೆಚ್ಚಿಸಬೇಕು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು ಆರು ರೂ .ಗೆ ಏರಿಕೆ ಮಾಡಬೇಕು ಮೊದಲಾದ ಹಲವು ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಮುಷ್ಕರ ಆರಂಭಿಸಿದ್ದಾರೆ.

ಕಳೆದ ನವೆಂಬರ್ ನಲ್ಲಿ ಮುಷ್ಕರ ಘೋಷಿಸಿದ್ದರೂ ಸಾರಿಗೆ ಸಚಿವರು ನೀಡಿದ ಭರವಸೆ ನೀಡಿದ್ದರೂ ಈಡೇರಿಸದ ಹಿನ್ನಲೆಯಲ್ಲಿ ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರವು ಗ್ರಾಮೀಣ ಪ್ರದೇಶದ ಪ್ರಯಾಣಿಕರಿಗೆ ಸಮಸ್ಯೆ ತಲೆದೋರಿದೆ.

- Advertisement -

Latest News

error: Content is protected !!