Wednesday, July 15, 2026
Homeಕರಾವಳಿಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ; ಖಾಸಗಿ ವಾಹಿನಿಯ ಕ್ಯಾಮೆರಾ ಮೆನ್ ಸಾವು

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ; ಖಾಸಗಿ ವಾಹಿನಿಯ ಕ್ಯಾಮೆರಾ ಮೆನ್ ಸಾವು

- Advertisement -
- Advertisement -

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಖಾಸಗಿ ವಾಹಿನಿಯ ಕ್ಯಾಮೆರಾ ಮೆನ್ ಸಾವನ್ನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ. ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಮೃತ ದುರ್ದೈವಿ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!