Thursday, August 27, 2026
Homeಪ್ರಮುಖ-ಸುದ್ದಿಖಾಸಗಿ ತರಬೇತಿ ವಿಮಾನ ಪತನ; ಪೈಲಟ್ ಸ್ಥಳದಲ್ಲೇ ಸಾವು

ಖಾಸಗಿ ತರಬೇತಿ ವಿಮಾನ ಪತನ; ಪೈಲಟ್ ಸ್ಥಳದಲ್ಲೇ ಸಾವು

- Advertisement -
- Advertisement -

ಕಾನ್ಪುರದ ಗಂಗಾ ಬ್ಯಾರೇಜ್ ಬಳಿ ಗುರುವಾರ ಖಾಸಗಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಹ-ಪೈಲಟ್ (ಕೋ-ಪೈಲಟ್) ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬುದು ಇನ್ನು ತಿಳಿದುಬರಬೇಕಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!