Saturday, December 3, 2022
Homeತಾಜಾ ಸುದ್ದಿರಾಜ್ಯದಲ್ಲಿ ನೌಕರಿ ಬೇಕು ಅಂದ್ರೆ ಯುವತಿಯರು ಮಂಚ ಹತ್ತಬೇಕು: ಯುವಕರು ಲಂಚ ಕೊಡಬೇಕು: ಪ್ರಿಯಾಂಕ್ ಖರ್ಗೆ...

ರಾಜ್ಯದಲ್ಲಿ ನೌಕರಿ ಬೇಕು ಅಂದ್ರೆ ಯುವತಿಯರು ಮಂಚ ಹತ್ತಬೇಕು: ಯುವಕರು ಲಂಚ ಕೊಡಬೇಕು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ನೌಕರಿ ಬೇಕು ಅಂದ್ರೆ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

 ಇದು ಲಂಚ-ಮಂಚದ ಸರ್ಕಾರ. ರಾಜ್ಯ ಮತ್ತು ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ್ದು ಶೂನ್ಯ ಸಾಧನೆ ಖಾಲಿಯಾಗಿರುವ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತಿಲ್ಲ. ಸಚಿವ ಪ್ರಭು ಚೌಹಾನ್ ಆಪ್ತ ಜ್ಞಾನದೇವ ಜಾಧವ್ ಅನೇಕ ಹುದ್ದೆಗಳನ್ನು ಕೊಡಿಸುವದಾಗಿ ಹೇಳಿ ವಂಚಿಸಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಹುದ್ದೆಗಳ ನೇಮಕಾತಿಯಲ್ಲಿಯೂ ಅಕ್ರಮ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

- Advertisement -
spot_img

Latest News

error: Content is protected !!