Wednesday, May 8, 2024
Homeಕರಾವಳಿನಾಳೆ ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ನಾಳೆ ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

spot_img
- Advertisement -
- Advertisement -

ಮುಲ್ಕಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ನಾಳೆ (ಮೇ 7) ಮುಲ್ಕಿಗೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಲ್ಕಿ ಕೊಲ್ನಾಡು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು

ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!