Friday, June 5, 2026
Homeಕರಾವಳಿಕಡಬ; ವ್ಯಕ್ತಿ ನಾಪತ್ತೆ, ಪತ್ತೆ ಹಚ್ಚಿದವರಿಗೆ ಬಹುಮಾನ ಘೋಷಣೆ

ಕಡಬ; ವ್ಯಕ್ತಿ ನಾಪತ್ತೆ, ಪತ್ತೆ ಹಚ್ಚಿದವರಿಗೆ ಬಹುಮಾನ ಘೋಷಣೆ

- Advertisement -
- Advertisement -

ಕಡಬ; ಇಲ್ಲಿನ ಬಿಳಿನೆಲೆ ಗ್ರಾಮದ ವ್ಯಕ್ತಿಯೋರ್ವರು ಎ.21ರಿಂದ ನಾಪತ್ತೆಯಾಗಿದ್ದು, ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ. ಬಿಳಿನೆಲೆ ಗ್ರಾಮದ ಮೆದಪೆರ್ಲ ನಿವಾಸಿ ಕುಮಾರ್ ಎಂಬವರ ಪುತ್ರ ಜಯನ್ ನಾಪತ್ತೆಯಾದವರು.

ಇವರು ಎಪ್ರಿಲ್ 21 ರಿಂದ ಕಾಣೆಯಾಗಿದ್ದು, ಎಲ್ಲಾದರೂ ಕಂಡುಬಂದಲ್ಲಿ 9480805364, 8431723529, 9632656419 ಸಂಖ್ಯೆಗಳಿಗೆ ಕರೆಮಾಡಿ ತಿಳಿಸುವಂತೆ ಮತ್ತು ಈ ವ್ಯಕ್ತಿಯನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಠಾಣೆಯು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!