Thursday, June 4, 2026
Homeಕರಾವಳಿಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣವನ್ನು ಖಂಡಿಸಿ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ‌ ನಡೆಯಿತು.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಹಣತೆ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದ ಪ್ರತಿಭಟನಾಕಾರರು,ಉಗ್ರರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಗಳ ನೂರಕ್ಕೂ ಕಾರ್ಯಕರ್ತರು ಭಾಗಿಯಾಗಿದ್ದರು.

- Advertisement -

Latest News

error: Content is protected !!