Friday, May 3, 2024
Homeತಾಜಾ ಸುದ್ದಿಕಾಂತಾರ – 2 ಸಿನಿಮಾ ಬಗ್ಗೆ ನಿರ್ಮಾಪಕ ವಿಜಯ್‌ ಕಿರಗಂದೂರು ಸುಳಿವು

ಕಾಂತಾರ – 2 ಸಿನಿಮಾ ಬಗ್ಗೆ ನಿರ್ಮಾಪಕ ವಿಜಯ್‌ ಕಿರಗಂದೂರು ಸುಳಿವು

spot_img
- Advertisement -
- Advertisement -

ಕಾಂತಾರ ಯಶಸ್ಸಿನ ಬೆನ್ನಲ್ಲೇ ಕಾಂತಾರ 2 ಯಾವಾಗ ಬರುತ್ತೆ ಅನ್ನೋ ಕುತೂಹಲ ಜನರದ್ದು. ಈ ಮಧ್ಯೆ ಕಾಂತಾರ 2 ಸಿನಿಮಾ ಮಾಡುವ ಬಗ್ಗೆ ಸ್ವತಃ ನಿರ್ಮಾಪಕ ವಿಜಯ್‌ ಕಿರಗಂದೂರು ಸುಳಿವು ನೀಡಿದ್ದಾರೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು,ರಿಷಬ್ ಶೆಟ್ಟಿ ಅವರು ಬೇರೊಂದು ಕೆಲಸದಲ್ಲಿ ಬ್ಯುಸಿ ಆಗಿರುವುದರಿಂದ ಕಾಂತಾರ 2 ಸಿನಿಮಾದ ಕೆಲಸ ತಡವಾಗಬಹುದು. ಈ ಸಿನಿಮಾ ಸಿಕ್ವಲ್ ಮಾಡಬೇಕಾ? ಅಥವಾ ಪ್ರೀಕ್ವಲ್ ಮಾಡಬೇಕಾ ಎನ್ನುವ ಯೋಚನೆ ಮಾಡುತ್ತಿದ್ದೇವೆ. ಆದರೆ, ಸಿನಿಮಾ ಎರಡನೇ ಭಾಗ ಬರುವುದು ಪಕ್ಕಾ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಅಲ್ಲಿಗೆ ಕಾಂತಾರ 2 ಸಿನಿಮಾ ಬರುವುದು ಖಾತರಿಪಡಿಸಿದ್ದಾರೆ.

- Advertisement -
spot_img

Latest News

error: Content is protected !!