- Advertisement -


- Advertisement -
ವೇಣೂರು: ಪಿಲಿಯೂರು ನಿವಾಸಿ, ಪ್ರಗತಿಪರ ಕೃಷಿಕ ಹಾಗೂ ಬೆಳ್ಳಿ ಕುಸುರಿ ಕಲಾಕಾರ ಸುರೇಶ್ ಗೋರೆ (56) ಅವರು ಜೂನ್ 29ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಕೊಳಲು ವಾದಕರೂ ಆಗಿದ್ದ ಇವರು, ಸುಮಾರು ಹತ್ತು ವರ್ಷಗಳ ಹಿಂದೆ ಸಂಭವಿಸಿದ ವಿದ್ಯುತ್ ಆಘಾತದ ಪರಿಣಾಮವಾಗಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
- Advertisement -


