Saturday, April 27, 2024
Homeತಾಜಾ ಸುದ್ದಿಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆಯ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆಯ ಬಂಧನ

spot_img
- Advertisement -
- Advertisement -

ಮಂಗಳೂರು: ಬೆಂಗಳೂರಿನಲ್ಲಿದ್ದ ವಿದೇಶಿ ಪ್ರಜೆಯೊಬ್ಬನನ್ನು ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ- ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಮೂಲತ: ರಿಪಬ್ಲಿಕ್ ಆಫ್ ಸೌತ್ ಸೂಡನ್‌ನ ನಿವಾಸಿ, ಹಾಲಿ ಬೆಂಗಳೂರಿನ ಗುಂಜುರು ಪಾಳ್ಯದಲ್ಲಿ ವಾಸವಿದ್ದ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ ಡ್ಯಾನಿ ಬಂಧಿತ ಆರೋಪಿ..

ಆರೋಪಿ ಡ್ಯಾನಿಯನ್ನು ಬೆಂಗಳೂರಿನಲ್ಲಿ ಇಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -
spot_img

Latest News

error: Content is protected !!