Saturday, June 6, 2026
Homeಕರಾವಳಿದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

- Advertisement -
- Advertisement -

ಮಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಪರೀಕ್ಷೆ ಬರೆಯಲು ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಗೊಂದಲಕ್ಕೆ ಎಡೆ ಮಾಡಿಕೊಡದೇ ಪರೀಕ್ಷೆ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮೇ 18ರವರೆಗೂ‌ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!