Saturday, June 6, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ

- Advertisement -
- Advertisement -

ಮಂಗಳೂರು; ದಿನಾಂಕ 01.05.2025ರಂದು  ಮಂಗಳೂರಿನ ಬಜ್ಪೆ ಪರಿಸರದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ  ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಟಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.

- Advertisement -

Latest News

error: Content is protected !!