Monday, June 8, 2026
Homeಕರಾವಳಿಉಡುಪಿಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ರಕ್ಷಣೆ

- Advertisement -
- Advertisement -

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಸಮಾಜ ಸೇವಕರು ರಕ್ಷಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಆ ವ್ಯಕ್ತಿಯನ್ನು ಕುಟುಂಬದವರ ಸುಪರ್ದಿಗೆ ಒಪ್ಪಿಸಲಾಗಿದೆ.

ಅಣ್ಣಪ್ಪಯ್ಯ (76) ಆತ್ಮಹತ್ತೆಗೆ ಮುಂದಾದ ವ್ಯಕ್ತಿ. ಇವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿ ಸಹಾಯದಿಂದ ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಅಣ್ಣಪ್ಪಯ್ಯ ಅವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದು ಸಮಾಜ ಸೇವಕ ವಿಶು ಶೆಟ್ಟಿ ಅವರ ಗಮನಕ್ಕೆ ಬಂದಿದೆ. ತಕ್ಷಣ ಅವರನ್ನು ವಿಚಾರಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದು ಅವರನ್ನು ರಕ್ಷಿಸಲಾಗಿದೆ.

- Advertisement -

Latest News

error: Content is protected !!