Thursday, June 4, 2026
Homeಕರಾವಳಿಬಂಟ್ವಾಳದ ಮೆಲ್ಕಾರ್ ನಲ್ಲಿ ಅನಧಿಕೃತ ಅಂಗಡಿ ತೆರವಿಗೆ ಆಗ್ರಹ:  ಪುರಸಭೆಗೆ ಬೀಗ ಜಡಿದು ಪ್ರತಿಭಟನೆ

ಬಂಟ್ವಾಳದ ಮೆಲ್ಕಾರ್ ನಲ್ಲಿ ಅನಧಿಕೃತ ಅಂಗಡಿ ತೆರವಿಗೆ ಆಗ್ರಹ:  ಪುರಸಭೆಗೆ ಬೀಗ ಜಡಿದು ಪ್ರತಿಭಟನೆ

- Advertisement -
- Advertisement -

ಬಂಟ್ವಾಳ:  ಇಲ್ಲಿನ ಮೆಲ್ಕಾರ್ ನಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹತ್ತು ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬೂಡ ಸದಸ್ಯ ಸಚಿನ್ ಮೆಲ್ಕಾರ್ ನೇತೃತ್ವದಲ್ಲಿ ಪುರಸಭೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಬಳಿಕ ಬಂಟ್ವಾಳ ನಗರ ಠಾಣೆ ಇನ್ಸ್ ಪೆಕ್ಟರ್ ವಿವೇಕಾನಂದ,  ಎಸ್.ಐ ಅವಿನಾಶ್ ಪ್ರತಿಭಟನಾಕಾರರ ಮನವೊಲಿಸಿ ಬೀಗ ತೆಗೆಸಿದರು.

- Advertisement -

Latest News

error: Content is protected !!