- Advertisement -
- Advertisement -
ಮಂಗಳೂರು: ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ವಿರೋಧಿಸಿ ಸಿಪಿಎಂ ಕೇಂದ್ರ ಸಮಿತಿ ದೇಶವ್ಯಾಪಿ ಪ್ರತಿಭಟನೆಗೆ ಕರೆನೀಡಿದೆ.

ಅದರ ಭಾಗವಾಗಿ ಸಿಪಿಎಂ ಮಂಗಳೂರು ನಗರ ಸಮಿತಿ ನೇತೃತ್ವದಲ್ಲಿ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.
- Advertisement -