Saturday, June 6, 2026
Homeಕರಾವಳಿಮಂಗಳೂರುರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು‌.

ಪ್ಲಕಾರ್ಡ್ ಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಪಾಕಿಸ್ತಾನ ಪ್ರೇಮಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು‌.

- Advertisement -

Latest News

error: Content is protected !!