- Advertisement -
- Advertisement -
ಉಪ್ಪಿನಂಗಡಿ: ಹಿಜಾಬ್ ಪ್ರಕರಣದ ಕುರಿತು ಹೈಕೋರ್ಟ್ ತೀರ್ಪು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಪ್ರತಿಭಟನಾಕಾರರು ಹೈಕೋರ್ಟ್ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದರು.
- Advertisement -