Monday, October 12, 2026
Homeಕರಾವಳಿಮಂಗಳೂರುಮಂಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆ : ಎಕ್ಸಾಮ್ ಬಹಿಷ್ಕರಿಸಿ ಸೈಂಟ್ ಆಗ್ನೆಸ್...

ಮಂಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆ : ಎಕ್ಸಾಮ್ ಬಹಿಷ್ಕರಿಸಿ ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಮಂಗಳೂರು, ಅ.12: ದಸರಾ ಹಬ್ಬದ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಮುಂದಾದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿಯ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದರು.

ಪರೀಕ್ಷೆ ಮುಂದೂಡುವಂತೆ ಮನವಿ ಸಲ್ಲಿಸಿದ್ದರೂ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಪ್ರತಿಭಟನೆಗೆ ಎಬಿವಿಪಿ ಬೆಂಬಲ ಸೂಚಿಸಿದ್ದು, ವಿದ್ಯಾರ್ಥಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ನಾಯಕರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು.

- Advertisement -

Latest News

error: Content is protected !!