Thursday, June 4, 2026
Homeಕರಾವಳಿಮಂಗಳೂರು: ಪಾಲಿಕೆ ನೀತಿ ಖಂಡಿಸಿ ಬಡ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ

ಮಂಗಳೂರು: ಪಾಲಿಕೆ ನೀತಿ ಖಂಡಿಸಿ ಬಡ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಬಡ ಬೀದಿ ಬದಿ ವ್ಯಾಪಾರಿಗಳು ಇಂದು ಮಂಗಳೂರು ಮಹಾನಗರ ಪಾಲಿಕೆ ನೀತಿ ಖಂಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅನುಮೋದನೆಗೊಂಡ 667 ಬಡ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸಬೇಕು, ಪಟ್ಟಣ ವ್ಯಾಪಾರ ಸಮಿತಿ ಸಭೆ ಕೂಡಲೇ ನಿಗದಿಪಡಿಸಬೇಕು. ತರಬೇತಿ ಕಾರ್ಯಾಗಾರವನ್ನು ಕೂಡಲೇ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು.

- Advertisement -

Latest News

error: Content is protected !!