Thursday, June 4, 2026
Homeತಾಜಾ ಸುದ್ದಿಖಾಸಗಿ ಶಾಲೆಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆ- ತೊಂದರೆ ಎದುರಿಸುತ್ತಿರುವ ವಿದ್ಯಾರ್ಥಿಗಳು!..

ಖಾಸಗಿ ಶಾಲೆಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆ- ತೊಂದರೆ ಎದುರಿಸುತ್ತಿರುವ ವಿದ್ಯಾರ್ಥಿಗಳು!..

- Advertisement -
- Advertisement -

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮಿತಿ ಮೀರಿದ ಶುಲ್ಕ ವಿರೋಧಿಸಿ ಪೋಷಕರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಹೊರಟಿವೆ.ಇದಕ್ಕಾಗಿ ಖಾಸಗಿ ಶಾಲೆಗಳು ಆನ್ ಲೈನ್ ಕ್ಲಾಸ್ ಗಳನ್ನು ಸ್ಥಗಿತಗೊಳಿಸಿ ಹೋರಾಟ ಶುರುಮಾಡಿದ್ದು ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆ.

ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಇಂದಿನಿಂದ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಿ ಪ್ರತಿಭಟನೆ ಕೈಗೊಂಡಿವೆ. ಖಾಸಗಿ ಶಾಲಾ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್, ಕಟ್ಟಡ ಸುರಕ್ಷತೆ, ಆರ್ ಟಿ ಇ ಹಣ ಪಾವತಿ ಸೇರಿದಂತೆ 15ಕ್ಕೂ ಹೆಚ್ಚು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿವೆ.

- Advertisement -

Latest News

error: Content is protected !!