Saturday, May 18, 2024
Homeತಾಜಾ ಸುದ್ದಿಬೆಳ್ತಂಗಡಿ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಮ್ ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಬೆಳ್ತಂಗಡಿ : ಹೊಸ ತಹಶೀಲ್ದಾರ್ ಅಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಇಂದು ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಲ್ಲಿ ವರ್ಗಾವಣೆಗೊಂಡ ತಹಶೀಲ್ದಾರ್ ಮಹೇಶ್‌.ಜೆ ಇವರ ಕೈಯಿಂದ ಅಧಿಕಾರ ಸ್ವೀಕರಿಸಿದರು

ಚಿತ್ರದುರ್ಗ ಮೂಲದವರಾದ ಹಿಂದೆ ಚಿತ್ರದುರ್ಗ ಜಿಲ್ಲೆ ಪುರಸಭಾ ತಹಶೀಲ್ದಾರ್ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಛೇರಿಯಲ್ಲಿದ್ದ (KAS ಅಧಿಕಾರಿ) ಪೃಥ್ವಿ ಸಾನಿಕಮ್ ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಅಗಿ ರಾಜ್ಯ ಸರಕಾರ ನೇಮಕ ಮಾಡಿದೆ.

- Advertisement -
spot_img

Latest News

error: Content is protected !!