Friday, June 27, 2025
Homeಕರಾವಳಿಮಂಗಳೂರುಮಂಗಳೂರು : 24 ಪಿಎಸ್ಐ ಗಳ ವರ್ಗಾವಣೆ : ಧರ್ಮಸ್ಥಳದ ದಕ್ಷ ಅಧಿಕಾರಿ ಅನಿಲ್ ಕುಮಾರ್...

ಮಂಗಳೂರು : 24 ಪಿಎಸ್ಐ ಗಳ ವರ್ಗಾವಣೆ : ಧರ್ಮಸ್ಥಳದ ದಕ್ಷ ಅಧಿಕಾರಿ ಅನಿಲ್ ಕುಮಾರ್ ವರ್ಗಾವಣೆ

spot_img
- Advertisement -
- Advertisement -

ಮಂಗಳೂರು : ಪೊಲೀಸ್ ಇಲಾಖೆಯ 24 ಸಬ್ ಇನ್ಸ್ಪೆಕ್ಟರ್ ಗಳನ್ನು ಜು.10 ರಂದು ವರ್ಗಾವಣೆ ಪಶ್ಚಿಮ ವಲಯ ಐಜಿಪಿ ಆದೇಶ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷ ಹನ್ನೊಂದು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿಯಾಗಿರುವ ಸಬ್ ಇನ್ಸ್ಪೆಕ್ಟರ್-1 ಅನಿಲ್ ಕುಮಾರ್ ಡಿ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿದ್ದು ಅವರ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್-1  ಕಿಶೋರ್.ಪಿ ಅವರನ್ನು ನೇಮಕ ಮಾಡಲಾಗಿದೆ.

- Advertisement -
spot_img

Latest News

error: Content is protected !!