Wednesday, April 24, 2024
Homeಕರಾವಳಿಬೆಳ್ತಂಗಡಿ: ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸೌಮ್ಯ ಜೆ. ವೇಣೂರು ಠಾಣೆಗೆ ವರ್ಗಾವಣೆ

ಬೆಳ್ತಂಗಡಿ: ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸೌಮ್ಯ ಜೆ. ವೇಣೂರು ಠಾಣೆಗೆ ವರ್ಗಾವಣೆ

spot_img
- Advertisement -
- Advertisement -

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪಿಎಸ್‌ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಲಾಗಿದೆ.

 
ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶದಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!