Wednesday, October 14, 2026
Homeತಾಜಾ ಸುದ್ದಿದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟ: ಮೇ 24 ರಿಂದ ಪರೀಕ್ಷೆ ಆರಂಭ

ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟ: ಮೇ 24 ರಿಂದ ಪರೀಕ್ಷೆ ಆರಂಭ

- Advertisement -
- Advertisement -

ಬೆಂಗಳೂರು: ನಿನ್ನೆಯಷ್ಟೇ ಎಸ್ಸೆಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿತ್ತು. ಅದರ ಬೆನ್ನಲ್ಲೇ ಇದೀಗ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ಮೇ 24 ರಿಂದ ಜೂನ್ 10 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಮೇ 24 ರಂದು ಭೌತಶಾಸ್ತ್ರ, ಇತಿಹಾಸ
ಮೇ 25 ರಂದು ಮೈನಾರಿಟಿ ಲ್ಯಾಂಗ್ವೇಜಸ್
ಮೇ 26 ರಂದು ಮೂಲ ಗಣಿತ, ಲಾಜಿಕ್ ಹೋಮ್ ಸೈನ್ಸ್
ಮೇ 27 ರಂದು ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ
ಮೇ 28 ರಂದು ಉರ್ದು
ಮೇ 29 ರಂದು ರಾಜ್ಯಶಾಸ್ತ್ರ
ಮೇ 31 ರಂದು ರಸಾಯನ ಶಾಸ್ತ್ರ
ಜೂನ್ 1 ರಂದು ಕರ್ನಾಟಕ ಸಂಗೀತ
ಜೂನ್ 2 ರಂದು ಸೈಕಾಲಜಿ, ಬಯಲಾಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಜೂನ್ 3 ರಂದು ಹಿಂದಿ
ಜೂನ್ 4 ರಂದು ಅರ್ಥಶಾಸ್ತ್ರ
ಜೂನ್ 5 ರಂದು ಕನ್ನಡ(ಪ್ರಥಮ ಭಾಷೆ)
ಜೂನ್ 7 ರಂದು ಇಂಗ್ಲಿಷ್ (ದ್ವಿತೀಯ ಭಾಷೆ)
ಜೂನ್ 10 ರಂದು ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

- Advertisement -

Latest News

error: Content is protected !!