- Advertisement -
- Advertisement -
ಕೊಡಗು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಡಿಮೆ ಅಂಕ ಬಂದಿದ್ದಕ್ಕೆ ಮನ ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗನ ಕುಶಾಲನಗರ ಸಮೀಪ ಬಸವನ ಹಳ್ಳಿಯಲ್ಲಿ ನಡೆದಿದೆ.
ಬಸವನಹಳ್ಳಿಯ ಹೆರೂರು ನಿವಾಸಿಯಾದ ನಿವೃತ ಯೋಧ ಶುಭಾಷ್ ಅವರ ಪುತ್ರಿ ಸಂಧ್ಯಾ (18) ಮೃತ ದುರ್ದೈವಿ. ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ ಓದುತ್ತಿದ್ದ ಸಂಧ್ಯಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಳು. ಘಟನಾ ಸ್ಥಳಕ್ಕೆ ಕುಶಾಲನಗರ ಪೋಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ
- Advertisement -